ಬ್ಯಾಂಕ್ ಆಫ್ ಬರೋಡಾದಲ್ಲಿ ಭರ್ಜರಿ ನೇಮಕಾತಿ: 206 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ₹1.20 ಲಕ್ಷದವರೆಗೆ ವೇತನ!
ಬ್ಯಾಂಕ್ ಆಫ್ ಬರೋಡಾ ವಿವಿಧ ವಿಭಾಗಗಳ 206 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. 1.20 ಲಕ್ಷ ರೂ.ವರೆಗೆ ವೇತನವಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರಮುಖ ಹಾಗೂ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಒಟ್ಟು 206 ವಿವಿಧ ಮ್ಯಾನೇಜರ್ ಹಾಗೂ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು … Read more