Deepika Scholarship aplication 2026: ದೀಪಿಕಾ ವಿದ್ಯಾರ್ಥಿ ವೇತನ – ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ.30000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ

Deepika Scholarship aplication 2026

Deepika Scholarship aplication 2026: ದೀಪಿಕಾ ವಿದ್ಯಾರ್ಥಿ ವೇತನ – ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ.30000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ  ಕರ್ನಾಟಕದ ಹೆಣ್ಣುಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಜಾರಿಗೆ ಬಂದಿರುವ ದೀಪಿಕಾ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ದುರ್ಬಲ ಕುಟುಂಬಗಳ ಹುಡುಗಿಯರಿಗೆ ದೊಡ್ಡ ನೆರವಾಗುತ್ತದೆ. ಈ ಯೋಜನೆಯಡಿ ಪ್ರತಿ ವರ್ಷ ಸುಮಾರು 30,000 ರೂಪಾಯಿಗಳವರೆಗೆ ನೆರವು ಸಿಗುತ್ತದೆ, ಇದು ಪದವಿ ಅಥವಾ ಡಿಪ್ಲೋಮಾ ಕೋರ್ಸ್‌ಗಳ ಶುಲ್ಕ, ಪುಸ್ತಕಗಳು ಮತ್ತು ಇತರ … Read more