Gruha Lakshmi new rules : ಗೃಹಲಕ್ಷ್ಮಿ ಯೋಜನೆ ಹೊಸ ಗೈಡ್‌ಲೈನ್‌, ಎಲ್ಲೆಲ್ಲಿ ಅರ್ಜಿ ಸಲ್ಲಿಸಬೇಕು, ಯಾವಾಗಿಂದ?, ಏನೆಲ್ಲಾ ದಾಖಲೆ ಬೇಕು?

Gruha Lakshmi new rules

Gruha Lakshmi new rules : ಗೃಹಲಕ್ಷ್ಮಿ ಯೋಜನೆ ಹೊಸ ಗೈಡ್‌ಲೈನ್‌, ಎಲ್ಲೆಲ್ಲಿ ಅರ್ಜಿ ಸಲ್ಲಿಸಬೇಕು, ಯಾವಾಗಿಂದ?, ಏನೆಲ್ಲಾ ದಾಖಲೆ ಬೇಕು? ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ‘ಗೃಹಲಕ್ಷ್ಮಿ’ ಯೋಜನೆ ಮುಂಚೂಣಿಯಲ್ಲಿದೆ. ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂಪಾಯಿ ಆರ್ಥಿಕ ನೆರವು ನೀಡುವ ಈ ಯೋಜನೆಯು ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಆಸರೆಯಾಗಿದೆ. ಇಷ್ಟು ದಿನ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಯಾವುದೇ … Read more