PDO recruitments 2026 : 994 PDO ಖಾಲಿ ಹುದ್ದೆಗಳ ನೇಮಕಾತಿ ಮಾಡಲು ದಿನಾಂಕ ಬಿಡುಗಡೆ, ಯಾವ ಜಿಲ್ಲೆಯಲ್ಲಿ ಎಸ್ಟು ಹುದ್ದೆಗಳು?
PDO recruitments 2026 : 994 PDO ಖಾಲಿ ಹುದ್ದೆಗಳ ನೇಮಕಾತಿ ಮಾಡಲು ದಿನಾಂಕ ಬಿಡುಗಡೆ, ಯಾವ ಜಿಲ್ಲೆಯಲ್ಲಿ ಎಸ್ಟು ಹುದ್ದೆಗಳು? ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ಘೋಷಿಸಿದಂತೆ, ಇಲಾಖೆಯಲ್ಲಿ ಖಾಲಿ ಇರುವ ಸುಮಾರು 994 ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸ್ಥಾನಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಮೂಲಕ ನೇಮಕಾತಿ ಪ್ರಕ್ರಿಯೆ … Read more