BPL: ಬಿಪಿಎಲ್ ಕಾರ್ಡ್ ಕೈತಪ್ಪಿದವರಿಗೆ ಭರ್ಜರಿ ಸಿಹಿ ಸುದ್ದಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಯಾವಾಗ?
BPL: ಬಿಪಿಎಲ್ ಕಾರ್ಡ್ ಕೈತಪ್ಪಿದವರಿಗೆ ಭರ್ಜರಿ ಸಿಹಿ ಸುದ್ದಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಯಾವಾಗ? ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ: ಮರುಪಡೆಯಲು ಇದ್ದ 45 ದಿನಗಳ ಗಡುವು ರದ್ದು ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ (BPL) ಪಡಿತರ ಚೀಟಿ ಪಡೆದವರ ವಿರುದ್ಧ ಸರ್ಕಾರ ಕಾರ್ಯಾಚರಣೆ ನಡೆಸಿದ್ದು ನಿಮಗೆಲ್ಲಾ ತಿಳಿದೇ ಇದೆ. ಆದರೆ, ಈ ಪ್ರಕ್ರಿಯೆಯ ವೇಳೆ ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಕೆಲವು ಅರ್ಹ ಬಡ ಕುಟುಂಬಗಳ ಕಾರ್ಡ್ಗಳು … Read more