Today pmkisan release : ಇಂದು ಕರ್ನಾಟಕದ 41 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಜಮೆ.
Today pmkisan release : ಇಂದು ಕರ್ನಾಟಕದ 41 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಜಮೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM Kisan) ಯೋಜನೆಯಡಿ 23ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಜೂನ್ 20 ರಂದು ಪಶ್ಚಿಮ ಬಂಗಾಳದ ಹುಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದಲ್ಲಿ, ಪ್ರಧಾನಿಯವರು ದೇಶದ ಕೋಟ್ಯಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಡಿಬಿಟಿ (DBT) ಮೂಲಕ ಹಣ … Read more