Pm kisan payment : ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ, ನಿಮಗೂ ಸಹ ಹಣ ಬಂದಿದೆಯಾ ಒಮ್ಮೆ ಚೆಕ್ ಮಾಡಿ
Pm kisan payment : ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ, ನಿಮಗೂ ಸಹ ಹಣ ಬಂದಿದೆಯಾ ಒಮ್ಮೆ ಚೆಕ್ ಮಾಡಿ ಕರ್ನಾಟಕದ ಸಾವಿರಾರು ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. 2025 ಡಿಸೆಂಬರ್ 17ರಂದು … Read more