PMAY Application: ಮನೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹2.67 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!
PMAY Application: ಮನೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹2.67 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.! ಬೆಂಗಳೂರು: “ಸ್ವಂತ ಮನೆ ಇರಬೇಕು” ಎಂಬ ಕನಸು ಪ್ರತಿಯೊಬ್ಬರ ಹೃದಯದಲ್ಲಿರುವದರೊಂದಿಗೆ, ಇಂದಿನ ದುಬಾರಿ ದುನಿಯಾದಲ್ಲಿ ಅದನ್ನು ನನಸು ಮಾಡುವುದು ಸವಾಲಿನ ಕೆಲಸ. ಆದರೆ, ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY)’ ನಿಮ್ಮ ಬೆನ್ನಿಗೆ ನಿಂತಿದೆ. 2015ರಲ್ಲಿ “ಎಲ್ಲರಿಗೂ ಮನೆ” ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರಿಗೆ ₹2.67 ಲಕ್ಷದವರೆಗೆ ಸಬ್ಸಿಡಿ ನೀಡುತ್ತದ್ದು, … Read more