Prize money Scholarships: 10, 12ನೇ ಪಾಸಾದ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ
Prize money Scholarships: 10, 12ನೇ ಪಾಸಾದ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ ಕರ್ನಾಟಕದ ಪರಿಶಿಷ್ಟ ಪಂಗಡದ (ಎಸ್ಟಿ) ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯನ್ನು ಮುಂದುವರಿಸಲು ಸರ್ಕಾರದಿಂದ ಆರ್ಥಿಕ ಬೆಂಬಲ ಪಡೆಯಬಹುದು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಜಾರಿಯಲ್ಲಿರುವ ಪ್ರೈಜ್ ಮನಿ ಯೋಜನೆಯು ಪ್ರತಿಭಾವಂತ ಹುಡುಗ ಹುಡುಗಿಯರಿಗೆ ಮುಂದಿನ ಓದಿಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ … Read more